ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ನಾನು ತಪ್ಪು ಮಾಡಿಲ್ಲ: ಸಿದ್ದರಾಮಯ್ಯ
ಬೆಂಗಳೂರು, 6 ಜನವರಿ 2009   ( 18:07 IST )
ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ಭಾಗವಹಿಸದಿರುವುದು ಅಶಿಸ್ತು ಅಲ್ಲ ಎಂದು ಪ್ರತಿಕ್ರಿಯಿಸಿರುವ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ, ತಾನೇನು ತಪ್ಪು ಮಾಡಿಲ್ಲ ಎಂದು ತಿಳಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲವೂ ಸರಿಯಾಗಿದೆ, ತಾವು ಮಾಡಿದ್ದೇ ಸರಿ, ಯಾವುದೇ ತಪ್ಪು ನಡೆದಿಲ್ಲ ಎಂದು ತಮ್ಮ ನಿಲುವಿಗೆ ಸಮಜಾಯಿಷಿ ನೀಡಿದರು.

ಕೆಪಿಸಿಸಿ ಸೋಮವಾರ ಸಂಜೆ ಕರೆದಿದ್ದ ಆತ್ಮಾವಲೋಕನ ಸಭೆಗೆ ನಾನು ಭಾಗವಹಿಸುವುದಿಲ್ಲ ಎಂದು ಅಧ್ಯಕ್ಷ ದೇಶಪಾಂಡೆ ಅವರಿಗೆ ಮೊದಲೇ ತಿಳಿಸಲಾಗಿತ್ತು. ಆ ನಿಟ್ಟಿನಲ್ಲಿ ಅಶಿಸ್ತಿನ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜಕಾರಣದಲ್ಲಿ ಯಾವಾಗ ಬೇಕಾದರೂ,ಯಾವುದೇ ಬೆಳವಣಿಗೆ ಆಗಬಹುದು. ಆ ಬಗ್ಗೆ ಈಗಲೇ ಏನೂ ಹೇಳಲಾಗದು ಎಂದು ಮುಂದಿನ ರಾಜಕೀಯ ನಡೆ ಕುರಿತು ಕೇಳಿದ ಪ್ರಶ್ನೆಗೆ
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಚಿರಂಜೀವಿ ಜತೆ ಸಿದ್ದರಾಮಯ್ಯ ಸಾಥ್?
ಬಂಗಾರಪ್ಪ ಕಾಂಗ್ರೆಸ್‌‌ ಸೇರ್ಪಡೆಗೆ ಕೆಪಿಸಿಸಿ ಹಸಿರು ನಿಶಾನೆ
ಸಿದ್ದು ಮನವೊಲಿಕೆಗೆ ನಿರ್ಧಾರ
ಧಾರ್ಮಿಕ ಮುಖಂಡರ ಮೇಲೆ ಕೆಂಡಕಾರಿದ ನಕ್ಸಲರು
ಕಾಂಗ್ರೆಸ್‌ಗೆ ನುಂಗಲಾರದ ಬಿಸಿತುಪ್ಪವಾದ ಸಿದ್ದು
ಅರುಂಧತಿನಾಗ್‌ಗೆ 21. 60 ಲಕ್ಷ ಪರಿಹಾರ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಚಿರಂಜೀವಿ ಜತೆ ಸಿದ್ದರಾಮಯ್ಯ ಸಾಥ್?
ಕಾಂಗ್ರೆಸ್‌‌ಗೆ ಈಗ ಸಿದ್ದರಾಮಯ್ಯ ನುಂಗಲಾರದ ಬಿಸಿ ತುಪ್ಪವಾಗಿದ್ದು, ಅವರ ಮನವೊಲಿಕೆಗೆ ...
ನಾನು ತಪ್ಪು ಮಾಡಿಲ್ಲ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ಎಂದಿನಂತೆ ಸಿಇಟಿ ಮುಂದುವರಿಕೆ
ಮನರಂಜನೆ
ಚಿತ್ರ ಸುದ್ದಿ - ಕನ್ನಡದಲ್ಲಿ ಚಿತ್ರ ನಿರ್ಮಿಸಿ ಹಣ ಗಳಿಸಬೇಕೆಂದು ತೆಲುಗಿನಿಂದ ಬಂದ ಆದಿತ್ಯ ಬಾಬುಗೆ ಯಾಕೋ ಕನ್ನಡ ಜನ ಕೈ ಹಿಡಿಯುವ ಲಕ್ಷಣಗಳು ಕಾಣುತ್ತಿಲ್ಲ. ಇವರು ನಿರ್ಮಾಪಕ ಹಾಗೂ ನಾಯಕನಾಗಿ ನಟಿಸಿದ 'ಅಂತೂ ಇಂತು ಪ್ರೀತಿ
ಮುಂದೆ ಓದಿ|ಮತ್ತಷ್ಟು...