ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಅಜಿತ್ ದೊವಾಲ್ ಆಂತರಿಕ ಸಲಹೆಗಾರ
ಬೆಂಗಳೂರು, 7 ಜನವರಿ 2009   ( 17:33 IST )
ಮುಂಬೈ ಭಯೋತ್ಪಾದನೆ ಹಿನ್ನೆಲೆಯಲ್ಲಿ ಭಯೋತ್ಪಾದನೆ ನಿಗ್ರಹ ಕ್ರಮಗಳಿಗೆ ಚುರುಕು ಮತ್ತು ಆಂತರಿಕ ಭದ್ರತೆ ಬಲಪಡಿಸುವ ಕ್ರಮ ಕೈಗೊಂಡಿರುವ ಕರ್ನಾಟಕ ಸರ್ಕಾರ, ಗುಪ್ತಚರ ದಳದ ಮಾಜಿ ಮುಖ್ಯಸ್ಥ ಅಜಿತ್ ದೋವಾಲ್ ಅವರನ್ನು ಭದ್ರತಾ ಸಲಹೆಗಾರರಾಗಿ ನೇಮಿಸಿದೆ.

ಭಾರತೀಯ ಪೊಲೀಸ್ ಸೇವೆಯಲ್ಲಿ ಅತ್ಯಂತ ದಕ್ಷ ಅಧಿಕಾರಿಯಾಗಿ ಕೀರ್ತಿ ಚಕ್ರ ಪ್ರಶಸ್ತಿ ಗಳಿಸಿದ ಪ್ರಥಮ ಪೊಲೀಸ್ ಅಧಿಕಾರಿಯಾಗಿದ್ದಾರೆ. ಕೇರಳ ಕೇಡರ್‌ನ 1968ನೇ ಬ್ಯಾಚ್ ಅಧಿಕಾರಿಯಾದ ಅವರು 2005 ಜನವರಿಯಲ್ಲಿ ಐಬಿ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು.

ಅವರನ್ನು ಭದ್ರತಾ ಸಲಹೆಗಾರರಾಗಿ ನೇಮಿಸಲು ನಾವು ನಿರ್ಧರಿಸಿದ್ದೇವೆ. ಶೀಘ್ರದಲ್ಲೇ ಅಧಿಕೃತ ಆದೇಶ ಬರಲಿದೆ ಎಂದು ಮುಖ್ಯಮಂತ್ರಿ ಯಡಿಯ‌ೂರಪ್ಪ ತಿಳಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಸರ್ಕಾರದ ವಿರುದ್ಧ ರೈತ ಸಂಘ ಸಮರಕ್ಕೆ ಸಜ್ಜು
ಕಾನೂನು ಆಯೋಗ ರಚನೆ
ಆರ್.ವಿ.ದೇವರಾಜ್ ಸೇರಿ ಅನೇಕರ ಮನೆಗೆ ಐಟಿ ದಾಳಿ
ಪ್ರ.ಕಾರ್ಯದರ್ಶಿ ಹುದ್ದೆ ರದ್ದಿಗೆ ನೌಕರರ ಆಗ್ರಹ
ಚಿತ್ರ ನಿರ್ಮಾಪಕನ ಮೇಲೆ ಹಲ್ಲೆ
ಕರ್ನಾಟಕದಲ್ಲಿ ಎಂದಿನಂತೆ ಸಿಇಟಿ ಮುಂದುವರಿಕೆ
ಗ್ರಹ ಗತಿ
ದೈನಿಕ - ಕಾರ್ಯವೊಂದನ್ನು ಪೂರ್ಣಗೊಳಿಸುವಲ್ಲಿ ನಿಮ್ಮ ಸಂಗಾತಿಯ ಮಹತ್ವದ ಬೆಂಬಲ ಪಡೆಯುತ್ತೀರಿ. ಸೇವಾ ವರ್ಗದ ಜನರು ಇಂದು ದಿಢೀರ್ ಲಾಭ ಗಳಿಸುವ ಸಾಧ್ಯತೆ ಇದೆ. ನೀವಿಂದು ಮಾನಸಿಕವಾಗಿ ನಿರಾಳರಾಗಿರುತ್ತೀರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಲಾರಿ ಮುಷ್ಕರ ಕೈಬಿಡದಿದ್ದರೆ ಎಸ್ಮಾ ಜಾರಿ: ಅಶೋಕ್
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ದೇಶಾದ್ಯಂತ ನಡೆಸುತ್ತಿರುವ ಲಾರಿ ಮುಷ್ಕರ ಬುಧವಾರ...
ಗುಲ್ಬರ್ಗಾ: ಬುದ್ಧ ವಿಹಾರ ಲೋಕಾರ್ಪಣೆ
ಗೆಲುವಿಗೆ ವೈಯಕ್ತಿಕ ವರ್ಚಸ್ಸು ಕಾರಣ: ಕತ್ತಿ
ಮನರಂಜನೆ
ಚಿತ್ರ ಸುದ್ದಿ - ಸುದೀಪ್ ನಿರ್ದೇಶಿಸಿ ನಟಿಸಿದ 'ವೀರಮದಕರಿ' ಚಿತ್ರದ ಬಗ್ಗೆ ಹೆಚ್ಚು ವಿಶ್ವಾಸವಿಟ್ಟಿದ್ದಾರೆ. ದಿನೇಶ್ ಗಾಂಧಿ ನಿರ್ಮಾಣದ ಚಿತ್ರದ ನಿರ್ದೇಶನ ಜವಾಬ್ದಾರಿಯನ್ನು ಕೊನೆಗೆ ಸ್ವತಃ ಸುದೀಪ್ ವಹಿಸಿಕೊಂಡರು. ಚಿತ್ರದ
ಮುಂದೆ ಓದಿ|ಮತ್ತಷ್ಟು...