ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ರಾಜ್ಯ ಮುಖಂಡರಿಗೆ ಹೈಕಮಾಂಡ್ ಬುಲಾವ್
ಬೆಂಗಳೂರು, 16 ಫೆಬ್ರವರಿ 2009   ( 16:26 IST )
ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಗಳು ಸೇರಿದಂತೆ ಹಲವು ರಾಜ್ಯ ಮುಖಂಡರಿಗೆ ಪಕ್ಷದ ಹೈಕಮಾಂಡ್ ಕಡೆಯಿಂದ ಬುಲಾವ್ ಬಂದಿದ್ದು, ದೆಹಲಿಗೆ ತೆರಳಿದ್ದಾರೆ.

ಸಿದ್ದರಾಮಯ್ಯನವರಿಗೆ ಪ್ರತಿಪಕ್ಷ ನಾಯಕನ ಸ್ಥಾನ ನೀಡಲು ಇರುವ ಅಡಚಣೆ ನಿವಾರಣೆ ಹಾಗೂ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಚರ್ಚೆಗೆ ರಾಜ್ಯ ಕಾಂಗ್ರೆಸ್ ಮುಖಂಡರಿಗೆ ಎಐಸಿಸಿ ಬುಲಾವ್ ನೀಡಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳ ಸಭೆ ನಡೆಯಲಿದ್ದು, ಅದಕ್ಕೂ ಮುನ್ನ ಪಕ್ಷದ ವರಿಷ್ಠರು ರಾಜ್ಯದಲ್ಲಿ ಪಕ್ಷದ ಸ್ಥಿತಿಗತಿ ಹಾಗೂ ಅಗತ್ಯ ಬದಲಾವಣೆಗಳ ಕುರಿತು ರಾಜ್ಯ ಕಾಂಗ್ರೆಸ್ ಮುಖಂಡರ ಜೊತೆ ಚರ್ಚೆ ನಡೆಸಲಿದ್ದಾರೆ.

ಸಭೆಯಲ್ಲಿ ಸಿದ್ದರಾಮಯ್ಯನವರಿಗೆ ಪ್ರತಿಪಕ್ಷ ನಾಯಕನ ಸ್ಥಾನ ನೀಡುವಲ್ಲಿ ಇರುವ ಗೊಂದಲಗಳ ನಿವಾರಣೆ ಮಾಡುವುದು, ಲೋಕಸಭೆಗೆ ಸ್ಪರ್ಧಿಸುವಂತೆ ಖರ್ಗೆಗೆ ಸೂಚನೆ ನೀಡಿ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ಪಡೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬರುವ ಬಜೆಟ್ ಅಧಿವೇಶನ ವೇಳೆಗೆ ಸಿದ್ದರಾಮಯ್ಯ ಅವರಿಗೆ ಜವಾಬ್ದಾರಿ ನೀಡಲಾಗುತ್ತದೆ ಎನ್ನಲಾಗಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಲೋಹದ ಹಕ್ಕಿಗಳ ಹಾರಾಟಕ್ಕೆ ತೆರೆ
ಭ್ರಷ್ಟಾಚಾರ ತಡೆಯುವಲ್ಲಿ ಸರ್ಕಾರಗಳು ವಿಫಲ : ಸಂತೋಷ್
ಬಜೆಟ್:ಹುಸಿಯಾದ ನೀರೀಕ್ಷೆ ಪಿಎಂಗೆ ಸಿಎಂ ಪತ್ರ
ರೈಲ್ವೆ ಬಜೆಟ್ ರಾಜ್ಯಕ್ಕೆ ಅನ್ಯಾಯ:ಮುಖ್ಯಮಂತ್ರಿ ಆರೋಪ
ಕೇಂದ್ರ ಸಚಿವೆ ವಿರುದ್ಧ ನಾಳೆ ಕ್ರಿಮಿನಲ್ ಮೊಕದ್ದಮೆ
ರೈಲ್ವೆ ಬಜೆಟ್‌ನಲ್ಲಿ ಅನ್ಯಾಯ: ಕರವೇ ಪ್ರತಿಭಟನೆ
ಗ್ರಹ ಗತಿ
ದೈನಿಕ - ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು. ನಂಬಿದವರು ನಿಮ್ಮ ಕೆಲಸ ಮಾಡಲಿದೆ. ಸಮಾಜದಲ್ಲಿ ಕೀಟಲೆ ಎದುರಿಸಲಿರುವಿರಿ. ಮನಸ್ಸು ಗಟ್ಟಿ ಮಾಡಿ ಯಾವುದೇ ಸಂದರ್ಭ ಎದುರಾದರೂ ಸರಿಮಾಡಿಬಿಡಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಜೆಡಿಎಸ್ ಮೈತ್ರಿ ಅಗತ್ಯವಿಲ್ಲ: ಕೃಷ್ಣ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ತಾವು ಸ್ಫರ್ಧಿಸುವುದಿಲ್ಲ ....
ರಾಜ್ಯ ಮುಖಂಡರಿಗೆ ಹೈಕಮಾಂಡ್ ಬುಲಾವ್
ರೈತರ ಬಗ್ಗೆ ಮೊಸಳೆ ಕಣ್ಣೀರು:ಉಗ್ರಪ್ಪ ಟೀಕೆ
ಮನರಂಜನೆ
ಚಿತ್ರ ಸುದ್ದಿ - ಮಂಥನ ಚಿತ್ರದ ಸೇತುರಾಂ ಇದೀಗ ದಿಬ್ಬಣ ಹೊರಡಿಸಿದ್ದಾರೆ. ಮಥನದಲ್ಲಿ ಮನದೊಳಗಿನ ಮಾತುಗಳ ಮನೋಜ್ಞ ಚಿತ್ರಣವಿತ್ತು. ಆದರೆ ದಿಬ್ಬಣದಲ್ಲಿ ಸಾಮಾಜಿಕ ನೆಲೆಗಟ್ಟಿನತ್ತ ಸೇತುರಾಂ ಜಿಗಿದಿದ್ದಾರೆ.
ಮುಂದೆ ಓದಿ|ಮತ್ತಷ್ಟು...