ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ತುಳಸಿಯಾನ ಸಂಸ್ಥೆಯಿಂದ 4ಕೋಟಿ ರೂ.ಪಂಗನಾಮ!
ಬೆಂಗಳೂರು, ಸೋಮವಾರ, 18 ಮೇ 2009   ( 16:35 IST )
ಒಂದಕ್ಕೆ ಎರಡರಷ್ಟು ಹಣ ಗಳಿಸುವ ಆಸೆಯಿಂದ ಈಗಾಗಲೇ ಹಲವಾರು ಕಂಪೆನಿಗಳು ಪಂಗನಾಮ ಹಾಕುತ್ತಿದ್ದರು ಕೂಡ ಜನರ ಲಾಭಕೋರತನದ ಆಸೆ ಬಿಟ್ಟಂತಿಲ್ಲ. ಅದಕ್ಕೆ ಪೂರಕ ಎಂಬಂತೆ ನಗರದ ಕನಕಪುರ ರಸ್ತೆಯ ಸಾರಕ್ಕಿ ಬಡಾವಣೆಯಲ್ಲಿ ಖಾಸಗಿ ಹಣಕಾಸು ಸಂಸ್ಥೆಯೊಂದು ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿರುವ ಘಟನೆ ವರದಿಯಾಗಿದೆ.

ಇದೀಗ ತುಳಸಿಯಾನ ವರ್ಲ್ಡ್ ಮಾರ್ಕ್‌ನ ವಂಚನೆ ವಿರುದ್ಧ ದೂರು 32ಮಂದಿ ದಾಖಲಿಸಿದ್ದಾರೆ, ವಂಚನೆಗೆ ಒಳಗಾದವರ ಸಂಖ್ಯೆ 150ಕ್ಕೂ ಹೆಚ್ಚಿದ್ದು, ಅವರಲ್ಲಿ ನಿವೃತ್ತ ಸೇನಾ ಅಧಿಕಾರಿಗಳು, ಕೆಲ ವ್ಯಾಪಾರಿಗಳು ಸೇರಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಜೆ.ಪಿ.ನಗರ ಪೊಲೀಸರು ತಿಳಿಸಿದ್ದಾರೆ.

ಅಂದಾಜು ಸುಮಾರು 4ಕೋಟಿ ರೂ.ಗೂ ಹೆಚ್ಚು ಪಂಗನಾಮ ಹಾಕಿ ಈ ಕಂಪೆನಿಯ ಸಂಸ್ಥಾಪಕರು ಪರಾರಿಯಾಗಿದ್ದಾರೆ. ಆದರೆ ವಿಪರ್ಯಾಸ ಎಂದರೆ ಕಂಪೆನಿಯಲ್ಲಿ ನಿರ್ದೇಶಕರಾಗಿದ್ದ ಆರ್.ಪಿ.ಜೈನ್ ಹಾಗೂ ಜಿತೇಂದ್ರ ಸಂಗ್ರಾಮ್ ಎಂಬಿಬ್ಬರು ಕೂಡ ಕಂಪೆನಿಯಿಂದ ವಂಚನೆಗೆ ಒಳಗಾಗಿದ್ದಾರೆ.

ಇವರಿಬ್ಬರು ಕೇವಲ ಕಂಪೆನಿಯ ಆಡಳಿತ ವ್ಯವಹಾರ ಮಾತ್ರ ನೋಡಿಕೊಳ್ಳುತ್ತಿದ್ದರು. ನಾವು ಕೂಡ ಕಂಪೆನಿಯಲ್ಲಿ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿದ್ದೇವು. ಆದರೆ ಕಂಪೆನಿಯ ಎಲ್ಲಾ ವ್ಯವಹಾರ ನಮ್ಮ ಕೈಯಲ್ಲಿ ಇರಲಿಲ್ಲ. ಚೆಕ್ ವಿತರಣೆ, ಚೆಕ್‌ಗಳಿಗೆ ಸಹಿ ಮಾಡುವ ಅಧಿಕಾರವನ್ನು ರಮೇಶ್ ತುಳಸಿಯಾನ ಹೊಂದಿದ್ದರು ಎಂದು ಜಿತೇಂದ್ರ ಹಾಗೂ ಜೈನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಹಣ ಬಲದಿಂದ ಬಿಜೆಪಿಗೆ ಜಯ : ಮಲ್ಲಿಕಾರ್ಜುನ ಖರ್ಗೆ
ಕೇಂದ್ರ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಕೆ.ಎಚ್.ಮುನಿಯಪ್ಪ
ರಾಮನಗರ ಕ್ಷೇತ್ರದಿಂದ ಭವಾನಿರೇವಣ್ಣ ಕಣಕ್ಕೆ?
ಕಾಂಗ್ರೆಸ್‌‌ಗೆ ನೆರವಾಗದ 'ಜೆಡಿಎಸ್ ಪರೋಕ್ಷ ಬೆಂಬಲ'
ಸೋಲಿಗೆ ಕಾರಣ ಅಸಮರ್ಪಕ ಟಿಕೆಟ್ ಹಂಚಿಕೆ: ದೇಶಪಾಂಡೆ
ತಲೆಕೆಳಗಾದ ಲೆಕ್ಕ-ಮೌನಕ್ಕೆ ಶರಣಾದ ದೇವೇಗೌಡ
ಗ್ರಹ ಗತಿ
ದೈನಿಕ - ನಿಮ್ಮ ಕುಂಡಲಿಯಲ್ಲೊಂದು ರಹಸ್ಯವಾದ, ನೀತಿಯುಕ್ತವಾದ ಬಲು ಅಪರೂಪದ ಗ್ರಹವಿನ್ಯಾಸ ಕಾಣಿಸಿಕೊಂಡಿದೆ. ನಿಮ್ಮನ್ಯಾರೋ ಬಳಿಸಿಕೊಳ್ಳುವುದು ಖಚಿತ. ಅದರಲ್ಲೂ ಸಂತೋಷ ಕಾಣುವವರಿರಬಹುದು. ಕುಟುಂಬ ವ್ಯವಹಾರಗಳಲ್ಲಿ ಗಡಸು ನಿರ್ಧಾರ ಕೈಗೊಳ್ಳುವುದರಿಂದ ಕುಟುಂಬ ವರ್ಗದ ಮೇಲೆ ಬಲವಾದ ಹಿಡಿತ ಹೊಂದುವಿರಿ. ಔತಣ ಕೂಟಗಳಿಗೆ ಆಮಂತ್ರಣ, ವಾಹನ ವಹಿವಾಟುಗಳಲ್ಲಿ ಹಿರಿಯರ ಪ್ರಶಂಸೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಎಚ್‌ಡಿಕೆ, ವಿಶ್ವನಾಥ್, ಜೆ.ಶಾಂತ ಜಯಭೇರಿ
ರಾಜ್ಯ ಲೋಕಸಭಾ ಮತಸಮರದಲ್ಲಿ ಕುತೂಹಲ ಕೆರಳಿಸಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ...
ತಲೆಕೆಳಗಾದ ನಿರೀಕ್ಷೆ: ಅನಂತಕುಮಾರ್ ಮುನ್ನಡೆ
ರಾಜ್ಯಾದ್ಯಂತ ಬಿಜೆಪಿ ಗೆಲುವಿನ ಸಂಭ್ರಮಾಚರಣೆ
ಮನರಂಜನೆ
ಚಿತ್ರ ಸುದ್ದಿ - ಪ್ರತಿ ಬಾರಿ ದೆಹಲಿಯಲ್ಲಿ ನಡೆಯುವ ಹ್ಯಾಬಿಟ್ಯಾಟ್ ಚಲನಚಿತ್ರೋತ್ಸವದಲ್ಲಿ ಬಿ ಸುರೇಶ್ ಹಾಗೂ ಶೈಲಜ ನಿರ್ಮಿಸಿ, ಅಭಯಸಿಂಹ ನಿರ್ದೇಶನ ಮಾಡಿರುವ 'ಗುಬ್ಬಚ್ಚಿಗಳು' ಚಿತ್ರ ಪ್ರದರ್ಶಗೊಳ್ಳಲಿದೆ. ಚಿತ್ರ ಬೆಂಗಳೂರಿನಲ್ಲಿ
ಮುಂದೆ ಓದಿ|ಮತ್ತಷ್ಟು...