ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಜೆಡಿಎಸ್ ಕಾಂಗ್ರೆಸ್ ಜತೆ ವಿಲೀನವಾಗಲಿ: ಡಿವಿಎಸ್
ಬೆಂಗಳೂರು, 18 ಮೇ 2009   ( 19:44 IST )
ಅಧಿಕಾರಕ್ಕಾಗಿ ಜೆಡಿಎಸ್, ಕಾಂಗ್ರೆಸ್ ಪಕ್ಷದ ಬಾಗಿಲು ಬಡಿಯುತ್ತಿದೆ ಎಂದು ಆರೋಪಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಸದಾನಂದ ಗೌಡ, ಇದರ ಬದಲು ಜೆಡಿಎಸ್‌ ಅನ್ನು ಕಾಂಗ್ರೆಸ್‌ನಲ್ಲಿ ವಿಲೀನಗೊಳಿಸುವುದು ಉತ್ತಮ ಎಂದಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ಈ ಎರಡು ಪಕ್ಷಗಳ ನಡುವೆ ಒಳಒಪ್ಪಂದ ಕ್ಕೆ ತಕ್ಕಂತೆ ಉತ್ತರ ಏನು ಎಂಬುದನ್ನು ಫಲಿತಾಂಶಗಳು ತೋರಿಸಿವೆ ಎಂದರು.

ಚುನಾವಣಾ ಸಂದರ್ಭದಲ್ಲಿ ಪರದೆ ಹಿಂದೆ ಇದ್ದ ಜೆಡಿಎಸ್ ಈಗ ಪರದೆ ಮುಂದಕ್ಕೆ ಬಂದು ಅಧಿಕಾರಕ್ಕಾಗಿ ಕಾಂಗ್ರೆಸ್ ಬಾಗಿಲು ಬಡಿಯುತ್ತಿದೆ ಎಂದು ಲೇವಡಿ ಮಾಡಿದರು. ಇಂತಹ ಕೆಟ್ಟ ರಾಜಕಾರಣ ಮಾಡುವ ಬದಲು ಜೆಡಿಎಸ್ ಅನ್ನು ಕಾಂಗ್ರೆಸ್ ಪಕ್ಷದೊಳಗೆ ವಿಲೀನಗೊಳಿಸುವ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ.

ಪ್ರತಿ ಚುನಾವಣೆಯಲ್ಲೂ ಬಿಜೆಪಿ ರಾಜ್ಯದಲ್ಲಿ ತನ್ನ ಮತಗಳಿಕೆ ಪ್ರಮಾಣ ಹೆಚ್ಚಿಸಿಕೊಂಡಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ಮತಗಳಿಕೆ ಕಡಿಮೆಯಾಗುತ್ತಿದೆ ಮುಂದೆ ಈ ಪಕ್ಷಗಳ ಹೆಸರಿನ ಘಟಕ ತೆಗೆಯುವ ಪರಿಸ್ಥಿತಿ ಬಂದರೂ ಆಶ್ಚರ್ಯವಿಲ್ಲ ಎಂದು ವ್ಯಂಗ್ಯವಾಡಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ದೇವೇಗೌಡರ 77ನೇ ಹುಟ್ಟು ಹಬ್ಬ ಆಚರಣೆ
ದಾಖಲೆ ಪ್ರಮಾಣದಲ್ಲಿ ಮರು ಮೌಲ್ಯಮಾಪನ ಅರ್ಜಿ
ತುಳಸಿಯಾನ ಸಂಸ್ಥೆಯಿಂದ 4ಕೋಟಿ ರೂ.ಪಂಗನಾಮ!
ಹಣ ಬಲದಿಂದ ಬಿಜೆಪಿಗೆ ಜಯ : ಮಲ್ಲಿಕಾರ್ಜುನ ಖರ್ಗೆ
ಕೇಂದ್ರ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಕೆ.ಎಚ್.ಮುನಿಯಪ್ಪ
ರಾಮನಗರ ಕ್ಷೇತ್ರದಿಂದ ಭವಾನಿರೇವಣ್ಣ ಕಣಕ್ಕೆ?
ಗ್ರಹ ಗತಿ
ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಹಣ ಬಲದಿಂದ ಬಿಜೆಪಿಗೆ ಜಯ : ಮಲ್ಲಿಕಾರ್ಜುನ ಖರ್ಗೆ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ...
ಕೇಂದ್ರ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಕೆ.ಎಚ್.ಮುನಿಯಪ್ಪ
ದಾಖಲೆ ಪ್ರಮಾಣದಲ್ಲಿ ಮರು ಮೌಲ್ಯಮಾಪನ ಅರ್ಜಿ
ಮನರಂಜನೆ
ಚಿತ್ರ ಸುದ್ದಿ - ಪ್ರತಿ ಬಾರಿ ದೆಹಲಿಯಲ್ಲಿ ನಡೆಯುವ ಹ್ಯಾಬಿಟ್ಯಾಟ್ ಚಲನಚಿತ್ರೋತ್ಸವದಲ್ಲಿ ಬಿ ಸುರೇಶ್ ಹಾಗೂ ಶೈಲಜ ನಿರ್ಮಿಸಿ, ಅಭಯಸಿಂಹ ನಿರ್ದೇಶನ ಮಾಡಿರುವ 'ಗುಬ್ಬಚ್ಚಿಗಳು' ಚಿತ್ರ ಪ್ರದರ್ಶಗೊಳ್ಳಲಿದೆ. ಚಿತ್ರ ಬೆಂಗಳೂರಿನಲ್ಲಿ
ಮುಂದೆ ಓದಿ|ಮತ್ತಷ್ಟು...