|
| ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್ |
| ಬೆಂಗಳೂರು, ಬುಧವಾರ, 20 ಮೇ 2009 ( 16:05 IST ) | |
ಒಂದನೇ ತರಗತಿಯಿಂದ ಏಳನೆ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಉಚಿತವಾಗಿ ಪಾಸ್ ನೀಡಲು ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ರಿಯಾಯಿತಿ ದರದಲ್ಲಿ ಪಾಸ್ ನೀಡಲು ನಿರ್ಧರಿಸಲಾಗಿದೆ. ಈ ಸೌಲಭ್ಯ ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ. ಇದರಿಂದ ರಾಜ್ಯಾದ್ಯಾಂತ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಹಾಯವಾಗಲಿದೆ ಎಂದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಆರ್.ಅಶೋಕ್ ಈ ಯೋಜನೆಯಿಂದ ಸಂಸ್ಥೆಗೆ ಸ್ವಲ್ಪ ಹೊರೆಯಾಗಬಹುದು. ಆದರೂ ಸಾರಿಗೆ ಸಂಸ್ಥೆ ಲಾಭದಲ್ಲಿದೆ. ಆ ಲಾಭವನ್ನು ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡುವುದರ ಮೂಲಕ ಉಪಯೋಗಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿಗಳ ಎಲ್ಲಾ ಬಸ್ಸಿನಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು ಹಾಗೂ ಸಂಸ್ಥೆಯ ಅನುಕೂಲ ಪಡೆದುಕೊಳ್ಳಬಹುದಾಗಿದೆ ಎಂದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಖೇಣಿ ಅವರಿಗೂ ಚಿತ್ರರಂಗಕ್ಕೂ ಒಂದು ಸಂಬಂಧ ಇದ್ದೇ ಇರುತ್ತದೆ. ಉದ್ಯಮಿಯಾದರೂ ಅವರಿಗೆ ಬಣ್ಣದ ಲೋಕದ ಬಗ್ಗೆ ಸ್ವಲ್ಪ ಕ್ರೇಜ್ ಹೆಚ್ಚೇ ಎನ್ನಬಹುದು. ಅವರು ಎರಡು ಮೂರು ಚಿತ್ರಗಳಲ್ಲಿ ಕೆಲವು ಪಾತ್ರಗಳನ್ನು |
| |
|
|
|
|
|
|