ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಬಿಜೆಪಿ ಕತೆ ಏನಾಗುತ್ತೆ ಅಂತ ನೋಡಿ: ಸಿದ್ದರಾಮಯ್ಯ
ಬೆಂಗಳೂರು, ಬುಧವಾರ, 20 ಮೇ 2009   ( 16:18 IST )
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಶೀಘ್ರದಲ್ಲಿ ಆಂತರಿಕ ಭಿನ್ನಮತ ತಲೆದೋರಲಿದೆ ಎಂದು ಭವಿಷ್ಯ ನುಡಿದಿರುವ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ, ಮುಂದಿನ ದಿನಗಳಲ್ಲಿ ಬಿಜೆಪಿ ಕತೆ ಏನಾಗಲಿದೆ ಎಂಬುದನ್ನು ಪರದೆ ಮೇಲೆ ನೋಡಿ ಆನಂದಿಸಿ ಎಂದು ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರವನ್ನು ಪ್ರತಿಪಕ್ಷಗಳು ಅಭದ್ರಗೊಳಿಸುವ ಪ್ರಶ್ನೆಯೇ ಇಲ್ಲ. ಬಿಜೆಪಿಯಲ್ಲಿ ಈಗಾಗಲೇ ಕಚ್ಚಾಟ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ತೀವ್ರಗೊಂಡು ಸರಕಾರ ತನ್ನಿಂದ ತಾನೇ ಅಭದ್ರಗೊಳ್ಳಲಿದೆ ಎಂದು ಹೇಳಿದರು.

ಪ್ರತಿಪಕ್ಷಗಳು ಸರಕಾರವನ್ನು ಅಭದ್ರಗೊಳಿಸಲು ಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾಡುತ್ತಿರುವ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿದ ಅವರು, ದುರಾಡಳಿತದ ಮೂಲಕ ಯಡಿಯೂರಪ್ಪ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ದೂರಿದರು.

ಯಪಿಎ ಸರಕಾರಕ್ಕೆ ಜೆಡಿಎಸ್ ಬೆಂಬಲ ಪಡೆಯುವ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನನಗೂ ಅದಕ್ಕೂ ಸಂಬಂಧವಿಲ್ಲ. ಖರ್ಗೆ ಅವರಿಂದ ತೆರವಾಗಿರುವ ಸ್ಥಾನವನ್ನು ನನಗೆ ನೀಡಿದರೆ ಸರಕಾರಕ್ಕೆ ವಿರುದ್ಧ ಹೋರಾಟ ನಡೆಸಲು ರೂಪುರೇಷೆ ಸಿದ್ದಪಡಿಸುವುದಾಗಿ ಹೇಳಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್
ಅತೀ ಆತ್ಮವಿಶ್ವಾಸವೇ ಸೋಲಿಗೆ ಕಾರಣ: ಸಿದ್ದು
ಕಾಫಿ ಬೆಳೆಗಾರರ ಪ್ಯಾಕೇಜ್‌ಗೆ ಆದ್ಯತೆ: ಚಂದ್ರೇಗೌಡ
ಕುಮಾರಸ್ವಾಮಿ ಸಚಿವ ಸ್ಥಾನದ ಕನಸು ನನಸಾಗದು
ಹಣಬಲ ಪ್ರದರ್ಶನ ಪ್ರಜಾಪ್ರಭುತ್ವಕ್ಕೆ ಮಾರಕ: ಜೆಡಿಎಸ್
ಚಿತ್ರ ಪ್ರದರ್ಶನ ಸಮಯದಲ್ಲಿ ಬದಲಾವಣೆ
ಗ್ರಹ ಗತಿ
ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ದೇವೇಗೌಡರ 77ನೇ ಹುಟ್ಟು ಹಬ್ಬ ಆಚರಣೆ
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ..
ಜೆಡಿಎಸ್ ಕಾಂಗ್ರೆಸ್ ಜತೆ ವಿಲೀನವಾಗಲಿ: ಡಿವಿಎಸ್
ರಾಜ್ಯವನ್ನು ನಿರ್ಲಕ್ಷಿಸಿದರೆ ಎಚ್ಚರ!: ಯುಪಿಎಗೆ ಸವಾಲ್
ಮನರಂಜನೆ
ಚಿತ್ರ ಸುದ್ದಿ - ಖೇಣಿ ಅವರಿಗೂ ಚಿತ್ರರಂಗಕ್ಕೂ ಒಂದು ಸಂಬಂಧ ಇದ್ದೇ ಇರುತ್ತದೆ. ಉದ್ಯಮಿಯಾದರೂ ಅವರಿಗೆ ಬಣ್ಣದ ಲೋಕದ ಬಗ್ಗೆ ಸ್ವಲ್ಪ ಕ್ರೇಜ್ ಹೆಚ್ಚೇ ಎನ್ನಬಹುದು. ಅವರು ಎರಡು ಮೂರು ಚಿತ್ರಗಳಲ್ಲಿ ಕೆಲವು ಪಾತ್ರಗಳನ್ನು
ಮುಂದೆ ಓದಿ|ಮತ್ತಷ್ಟು...