|
| ವಿಶ್ವಕಪ್: ದಕ್ಷಿಣ ಆಪ್ರಿಕಾದ 4 ವಿಕೆಟ್ ಪತನ |
| ಗ್ರೆನಡಾ (ಏಜೆನ್ಸಿ), ಶನಿವಾರ, 14 ಏಪ್ರಿಲ್ 2007 | |
ಪ್ರಬಲ ನ್ಯೂಜಿಲೆಂಡ್ ವಿರುದ್ಧ ರನ್ ಗಳಿಸಲು ಹೆಣಗಾಡುತ್ತಿರುವ ಪ್ರಬಲ ದಕ್ಷಿಣ ಆಫ್ರಿಕಾ ತಂಡ 40ಓವರ್‌ಗಳಾಗುವಷ್ಟರಲ್ಲಿ ಕಡಿಮೆ ಮೊತ್ತಕ್ಕೆ ಪ್ರಮುಖ ನಾಲ್ಕು ವಿಕೆಟ್ ಕಳೆದುಕೊಂಡಿದೆ.
ತಂಡಕ್ಕೆ ಆಸರೆಯಾಗಿ ಉತ್ತಮವಾಗಿ ಆಡುತ್ತಿದ್ದ ಹರ್ಷಲ ಗಿಬ್ಸ್ 60ರನ್ ಗಳಿಸಿ ಮ್ಯಾಕ್ ಮಿಲನ್ ಬಾಲಿಂಗ್‌ನಲ್ಲಿ ಔಟಾಗಿ ಪೆವಿಲಿಯನ್ ಸೇರುವುದರ ಮೂಲಕ ತಂಡವನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.
ಇತ್ತೀಚಿನ ವರದಿಗಳು ಬಂದಾಗ ಆಫ್ರಿಕಾ ತಂಡ 40ಓವರ್‌ಗಳ ಅಂತ್ಯಕ್ಕೆ 4ವಿಕೆಟ್ ನಷ್ಟಕ್ಕೆ 137ರನ್ ಗಳಿಸಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ಚಿತ್ರ ಸುದ್ದಿ - ಯೋಗರಾಜ ಭಟ್ಟರು ಸುರಿಸಿರುವ ಮುಂಗಾರು ಮಳೆ ಜಯಭೇರಿ ಭಾರಿಸಿದೆ. ಈ ಚಿತ್ರ ನಿರ್ಮಾಪಕ ಕೃಷ್ಣಪ್ಪ ಅವರಿಗೆ ಕಾಂಚಾಣದ ಮಳೆಯನ್ನು ತಂದುಕೊಟ್ಟಿದೆ. ಕಾಮಿಡಿ ಟೈಂ ಗಣೇಶ್ ಅದೃಷ್ಟ ಖುಲಾಯಿಸಿದೆ. ಒಟ್ಟಾರೆ ರಾಜ್ಯದೆಲ್ಲೆಡೆ ಈಗ ಮಳೆಗೆ ಸೆಂಚುರಿ ರಂಗು. ಚಿತ್ರಪ್ರೇಮಿಗಳಿಗೆ ಮುಂಗಾರು ಮಳೆಯ ಹಾಡಿನದೇ ಗುಂಗು! |
| |
|
|
|
|
 | | AP |
| | |
| |
|
|
|
|
|
| ಧಾರ್ಮಿಕ ಲೇಖನ - ಒಮ್ಮೆ ದಶರಥನು ಬೆಳದಿಂಗಳಿನಲ್ಲಿ ತನ್ನ ಬೇಟೆಯೂಡುವ ತುಡಿತವನ್ನು ತಣಿಸುವ ಸಲುವಾಗಿ ಕಾಡಿಗೆ... |
| |
|
|
|
|
|
|
|