|
| ವಿಶ್ವಕಪ್: ಐರ್ಲೆಂಡ್‌ನಿಂದ ಉತ್ತಮ ಆಟ ಮುಂದುವರಿಕೆ |
| ಬಾರ್ಬಿಡೊಸ್ (ಏಜೆನ್ಸಿ), ಭಾನುವಾರ, 15 ಏಪ್ರಿಲ್ 2007 | |
ಸುಪರ್ ಏಯ್ಟ್ ಹಂತದ ಪಂದ್ಯದಲ್ಲಿ ಐರ್ಲೆಂಡ್ ತಂಡ ಉತ್ತಮ ಮೊತ್ತ ಕಲೆಹಾಕುವತ್ತ ಮುನ್ನಡೆದಿದ್ದು, ಆರಂಭಿಕ ಆಟಗಾರರು ಉತ್ತಮ ಆಟವನ್ನು ಮುಂದುವರೆಸಿದ್ದಾರೆ.
ಪೊರ್ಟರ್‌ಪಿಲ್ಡ್ ಅವರು 49ರನ್ ಗಳಿಸಿ ಅರ್ಧ ಶತಕದತ್ತ ಮುನ್ನಡೆದಿದ್ದಾರೆ. ಇನ್ನೊರ್ವ ಆರಂಭಿಕ ಆಟಗಾರ ಬ್ರೇಯ್ ಅವರು 30ರನ್ ಗಳಿಸಿ ಉತ್ತಮ ಬೆಂಬಲ ನೀಡುತ್ತಿದ್ದಾರೆ.
ಇತ್ತೀಚಿನ ವರದಿಗಳು ಬಂದಾಗ ಐರ್ಲೆಂಡ್ ತಂಡ 25ಓವರ್‌ಗಳ ಅಂತ್ಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೆ 91ರನ್ ಗಳಿಸಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ಚಿತ್ರ ಸುದ್ದಿ - ಯೋಗರಾಜ ಭಟ್ಟರು ಸುರಿಸಿರುವ ಮುಂಗಾರು ಮಳೆ ಜಯಭೇರಿ ಭಾರಿಸಿದೆ. ಈ ಚಿತ್ರ ನಿರ್ಮಾಪಕ ಕೃಷ್ಣಪ್ಪ ಅವರಿಗೆ ಕಾಂಚಾಣದ ಮಳೆಯನ್ನು ತಂದುಕೊಟ್ಟಿದೆ. ಕಾಮಿಡಿ ಟೈಂ ಗಣೇಶ್ ಅದೃಷ್ಟ ಖುಲಾಯಿಸಿದೆ. ಒಟ್ಟಾರೆ ರಾಜ್ಯದೆಲ್ಲೆಡೆ ಈಗ ಮಳೆಗೆ ಸೆಂಚುರಿ ರಂಗು. ಚಿತ್ರಪ್ರೇಮಿಗಳಿಗೆ ಮುಂಗಾರು ಮಳೆಯ ಹಾಡಿನದೇ ಗುಂಗು! |
| |
|
|
|
|
 | | AP |
| | |
| |
|
|
|
|
|
| ಧಾರ್ಮಿಕ ಲೇಖನ - ಒಮ್ಮೆ ದಶರಥನು ಬೆಳದಿಂಗಳಿನಲ್ಲಿ ತನ್ನ ಬೇಟೆಯೂಡುವ ತುಡಿತವನ್ನು ತಣಿಸುವ ಸಲುವಾಗಿ ಕಾಡಿಗೆ... |
| |
|
|
|
|
|
|
|