|
| ಆಸ್ಟ್ರೇಲಿಯಾ ಅಭಿಮಾನಿಗಳ ಜನಾಂಗೀಯ ನಿಂದನೆ |
| ಮೆಲ್ಬೋರ್ನ್ (ಏಜೆನ್ಸಿ), ಸೋಮವಾರ, 31 ಡಿಸೆಂಬರ್ 2007 ( 13:25 IST ) | |
ಮೆಲ್ಬೋರ್ನ್‌ನಲ್ಲಿ ನಮ್ಮ ಕಡೆ, ಆಸ್ಟ್ರೇಲಿಯಾದ ಅಭಿಮಾನಿಗಳು ಜನಾಂಗೀಯ ನಿಂದನೆಯ ಕೀಟಲೆ ಮಾಡಿದ್ದಾರೆ ಎಂದು ಭಾರತೀಯ ಅಭಿಮಾನಿಗಳು ದೂರಿದ್ದಾರೆ .
ಮೊದಲ ಟೆಸ್ಟ್‌ನಲ್ಲಿ ಜನಾಂಗೀಯ ನಿಂದನೆ ಪ್ರಕರಣ ನಡೆಯದಂತೆ ಕ್ರಿಕೆಟ್ ಆಸ್ಟ್ರೇಲಿಯಾ ಭದ್ರತೆ ಗಟ್ಟಿಗೊಳಿಸಿದ್ದರು. ಆದರೂ, ತಮ್ಮ ಚಾಳಿ ಮುಂದುವರಿಸಿದ ಆಸ್ಟ್ರೇಲಿಯಾದ ಸ್ಥಳೀಯ ಅಭಿಮಾನಿಗಳು ಜನಾಂಗೀಯ ನಿಂದನೆ ನಡೆಸಿದ್ದಾರೆ.
ಆದರೆ, ಆಸ್ಟ್ರೇಲಿಯಾದ ಅಭಿಮಾನಿಗಳು, ನಾವು ಭಾರತೀಯರೆಡೆಗೆ 'ನಿಮ್ಮ ವಿಸಾ ತೋರಿಸಿ ಎಂದು ಕೂಗಿದ್ದೆವು'. ಇದನ್ನು ತಪ್ಪಾಗಿ ತಿಳಿದುಕೊಂಡ ಅವರು, ಜನಾಂಗೀಯ ನಿಂದನೆಯ ಆರೋಪ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, ಆಸ್ಟ್ರೇಲಿಯಾದ ಕೆಲವು ಅಭಿಮಾನಿಗಳು ಜನಾಂಗೀಯವಾಗಿ ನಿಂದಿಸಿರುವುದು ಕಂಡುಬಂದಿರುವ ಬಗ್ಗೆ ಸುದ್ದಿ ಏಜೆನ್ಸಿಯೊಂದು ವರದಿ ಮಾಡಿದೆ.
ಭಾರತೀಯ ಅಭಿಮಾನಿಗಳು, ಯಾವುದೇ ಆಸ್ಟ್ರೇಲಿಯಾ ಅಭಿಮಾನಿಯ ಹೆಸರು ಹೇಳದೆ, ಮೈದಾನದ 13ನೇ ಸೆಕ್ಷನ್‌ನಲ್ಲಿರುವ ಎಲ್ಲಾ ಅಭಿಮಾನಿಗಳು ನಿಂದನೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ದೂರಿದ್ದಾರೆ.
ಆದರೆ, ಈ ಆರೋಪವನ್ನು ನಿರಾಕರಿಸಿದ ಕ್ರಿಕೆಟ್ ಆಸ್ಟ್ರೇಲಿಯಾದ ವಕ್ತಾರರು, ಅಂತಹ ಯಾವುದೇ ಪ್ರಕರಣ ಕಂಡುಬಂದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ತನಿಖೆ ನಡೆಸಿದ ಪೊಲೀಸರು, ಜನಾಂಗಿಯ ನಿಂದನೆಯ ಯಾವುದೇ ಸಾಕ್ಷಾಧಾರಗಳು ಸಿಗದ ಕಾರಣ, ಅಭಿಮಾನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ಚಿತ್ರ ಸಮೀಕ್ಷೆ - ನಾಟಕವನ್ನು ಷೂಟ್ ಮಾಡಬೇಕೆಂದರೆ ಏನು ಮಾಡಬೇಕು? ಸ್ಟೇಜ್ ಎದುರಿಗೆ ಒಂದು ಕೆಮೆರಾ ಫಿಕ್ಸ್ ಮಾಡಿ ಆನ್ ಮಾಡಿದರೆ ಆಯಿತು ಎನ್ನುವುದು ಉತ್ತರ. ಅದೇ ಟೆಕ್ನಿಕ್ ಬಳಸಿರುವುದು "ಆಪರೇಷನ್ ಅಂಕುಶ" ಚಿತ್ರದ ವಿಶೇಷ. |
| |
|
|
|
|
 | | PTI |
| | | ಅನಿಲ್ ಕುಂಬ್ಳೆ | | ಇತ್ತೀಚೆಗೆ ನಡೆದ ಕ್ರಿಕೆಟ್ ಟೆಸ್ಟ್ ಸರಣಿಯಲ್ಲಿ, ಇಪ್ಪತ್ತೇಳು ವರ್ಷಗಳ ಬಳಿಕ ಸಾಂಪ್ರದಾಯಿಕ ವೈರಿ ಪಾಕಿಸ್ತಾನದ... |
|
| |
|
|
|
|
|
| ಆತ್ಮಚರಿತ್ರೆ - ಈ ಮಣ್ಣಿನ ಸೊಗಡಿನ ಸಾಹಿತ್ಯ ರಚಿಸಿದ ನಮ್ಮೆಲ್ಲರ ಅಚ್ಚುಮೆಚ್ಚಿನ ಕು.ವೀರಭದ್ರಪ್ಪನರ 'ಅರಮನೆ' ಕಾದಂಬರಿಗೆ ಈಗ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗರಿ. |
| |
|
|
|
|
|
|
|