ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ಆಟೋಟ
ಇಹಲೋಕ ಸೇರಿದ ಮಾಜಿ ಟೆನಿಸ್ ಪಟು
ನಾಸಿಕ್( ಏಜೆನ್ಸಿ), ಸೋಮವಾರ, 31 ಡಿಸೆಂಬರ್ 2007   ( 16:44 IST )
ಹಿರಿಯ ಟೆನಿಸ್ ಆಟಗಾರ ಪ್ರದೀಪ್ ಸುಮಂತ್ ಪಾಟೀಲ್ ಅವರು ಭಾನುವಾರ ಸ್ವಗೃಹದಲ್ಲಿ ಸ್ವರ್ಗಸ್ಥರಾಗಿದ್ದಾರೆ.

ನಾಸಿಕ್ ಜಿಮ್ಖಾನಾದ ಅಧ್ಯಕ್ಷರಾಗಿದ್ದ ಸುಮತ್ ಪಾಟೀಲ್ ಅವರಿಗೆ 65 ವರ್ಷ ವಯಸ್ಸಾಗಿತ್ತು. ಅವರು ತೀವ್ರ ಕಾಲದ ಅಸೌಖ್ಯದಿಂದ ಕಾರಣ ಮೃತರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

1987 ರಿಂದ ಸುಮಾರು ಹತ್ತು ವರ್ಷಗಳಷ್ಟು ಕಾಲ ನಾಸಿಕ್ ಜಿಮ್ಖಾನಾದ ಅಧ್ಯಕ್ಷರಾಗಿದ್ದ ಅವರು, ತಮ್ಮ ಅಧಿಕಾರಾವಧಿಯಲ್ಲಿ ನಾಸಿಕ್‌ನಲ್ಲಿ ರಾಜ್ಯಮಟ್ಟದ ಮತ್ತು ರಾಷ್ಟ್ರಮಟ್ಟದ ಟೆನಿಸ್ ಪಂದ್ಯಾವಳಿಗಳನ್ನು ನಡೆಸಿದ್ದರು.

ಟೆನಿಸ್ ಅಲ್ಲದೆ, ಸ್ನೂಕರ್ ಮತ್ತು ಬಿಲಿಯರ್ಡ್ಸ್‌ಗಳಲ್ಲಿ ಪಾಟೀಲ್ ಅವರು ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಸಿಡ್ನಿ ಪಂದ್ಯಕ್ಕೆ ರಣ ತಂತ್ರ ರೂಪಿಸುತ್ತಿರುವ ಭಾರತ
ಆಸ್ಟ್ರೇಲಿಯಾ ಅಭಿಮಾನಿಗಳ ಜನಾಂಗೀಯ ನಿಂದನೆ
ಪಾಕಿಸ್ತಾನದಿಂದ ದೂರವಿರುತ್ತೇನೆ: ಸೈಮಂಡ್ಸ್
ಹೋಪ್‌ಮನ್ ಕಪ್: ಸರ್ಬಿಯಾ ಎದುರು ತೈವಾನ್‌ಗೆ ಸೋಲು
ಬಜ್ಜಿಯ ಮೊಲ ಅಲ್ಲ :ಪಾಂಟಿಂಗ್
ಬಾಂಗ್ಲಾ ಬೆಂಡೆತ್ತಿದ ಮ್ಯಾಕಲಮ್: ಕಿವಿಸ್‌ಗೆ ದಾಖಲೆಯ ಜಯ
ಮನರಂಜನೆ
ಚಿತ್ರ ಸಮೀಕ್ಷೆ - ನಾಟಕವನ್ನು ಷೂಟ್ ಮಾಡಬೇಕೆಂದರೆ ಏನು ಮಾಡಬೇಕು? ಸ್ಟೇಜ್ ಎದುರಿಗೆ ಒಂದು ಕೆಮೆರಾ ಫಿಕ್ಸ್ ಮಾಡಿ ಆನ್‌ ಮಾಡಿದರೆ ಆಯಿತು ಎನ್ನುವುದು ಉತ್ತರ. ಅದೇ ಟೆಕ್ನಿಕ್ ಬಳಸಿರುವುದು "ಆಪರೇಷನ್ ಅಂಕುಶ" ಚಿತ್ರದ ವಿಶೇಷ.
ಮುಂದೆ ಓದಿ|ಮತ್ತಷ್ಟು...
ಗ್ರಹ ಗತಿ
PTI
 
ಅನಿಲ್ ಕುಂಬ್ಳೆ
ಇತ್ತೀಚೆಗೆ ನಡೆದ ಕ್ರಿಕೆಟ್ ಟೆಸ್ಟ್ ಸರಣಿಯಲ್ಲಿ, ಇಪ್ಪತ್ತೇಳು ವರ್ಷಗಳ ಬಳಿಕ ಸಾಂಪ್ರದಾಯಿಕ ವೈರಿ ಪಾಕಿಸ್ತಾನದ...
ರಾಬಿನ್ ಉತ್ತಪ್ಪ
ಲಗ್ನೇಶ ಬುಧ ಇದ್ದರೂ ವಿಶ್ವಕಪ್ ತಂದ ಧೋನಿ
ಸಾಹಿತ್ಯ
ಆತ್ಮಚರಿತ್ರೆ - ಈ ಮಣ್ಣಿನ ಸೊಗಡಿನ ಸಾಹಿತ್ಯ ರಚಿಸಿದ ನಮ್ಮೆಲ್ಲರ ಅಚ್ಚುಮೆಚ್ಚಿನ ಕು.ವೀರಭದ್ರಪ್ಪನರ 'ಅರಮನೆ' ಕಾದಂಬರಿಗೆ ಈಗ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗರಿ.
ಮುಂದೆ ಓದಿ|ಮತ್ತಷ್ಟು...
Marketplace