ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ಆಟೋಟ
ಸಿಡ್ನಿ ಟೆಸ್ಟ್‌ಗೆ ಗಂಗೂಲಿ ಫಿಟ್
ಮೆಲ್ಬೋರ್ನ್ (ಏಜೆನ್ಸಿ), 1 ಜನವರಿ 2008   ( 15:51 IST )
AP
ಸಿಡ್ನಿಯಲ್ಲಿ ಬುಧವಾರ ನಡೆಯಲಿರುವ ಭಾರತ-ಆಸ್ಟ್ರೇಲಿಯ ನಡುವೆ ನಡೆಯಲಿರುವ ದ್ವಿತೀಯ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಸೌರವ್ ಗಂಗೂಲಿ ಆಡಲಿದ್ದಾರೆಂಬುದು ದೃಢಪಟ್ಟಿದೆ.

ಪ್ರಥಮ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಆಡುವಾಲೇ ಅವರು ಅನಾರೋಗ್ಯ ಪೀಡಿತರಾಗಿದ್ದು, ಬಳಿಕ ಜ್ವರದಿಂದ ಬಳಲಿದ್ದರು.

ದ್ವಿತೀಯ ಇನ್ನಿಂಗ್ಸ್‌ನಲ್ಲಿ 40 ರನ್‌ ಗಳಿಸಿರುವ ಬಂಗಾಳದ ಹುಲಿ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ರನ್ ಪಡೆದವರಲ್ಲಿ (ಭಾರತದ ಪರ) ಎರಡನೆಯವರಾಗಿ ಮೂಡಿಬಂದಿದ್ದಾರೆ.

ಏತನ್ಮಧ್ಯೆ, ಆಸ್ಟ್ರೇಲಿಯಾ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಮೆಲ್ಬೋರ್ನ್‌ನಲ್ಲಿ ಆಡಿದ ತಂಡವೇ ಸಿಡ್ನಿಯಲ್ಲೂ ಆಡಲಿದೆ. ಭಾರತ ತಂಡದಲ್ಲಿ ವಾಸಿಂ ಜಾಫರ್ ಬದಲಿಗೆ ವೀರೇಂದರ್ ಶೇವಾಗ್ ಆಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬಂದಿದ್ದರೂ, ತಂಡದ ವ್ಯವಸ್ಥಾಪನೆಯು ಶೇವಾಗ್ ಅವರನ್ನು ಕಣಕ್ಕಿಳಿಸದಿರಲು ನಿರ್ಧರಿಸಿದೆ. ಹಾಗಾಗಿ ಮೊದಲ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ ರಾಹುಲ್ ದ್ರಾವಿಡ್ ಅವರೇ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಲಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಬೀಜಿಂಗ್ ಒಲಂಪಿಕ್ ನನ್ನ ಗುರಿ : ನಡಾಲ್
ಇಹಲೋಕ ಸೇರಿದ ಮಾಜಿ ಟೆನಿಸ್ ಪಟು
ಸಿಡ್ನಿ ಪಂದ್ಯಕ್ಕೆ ರಣ ತಂತ್ರ ರೂಪಿಸುತ್ತಿರುವ ಭಾರತ
ಆಸ್ಟ್ರೇಲಿಯಾ ಅಭಿಮಾನಿಗಳ ಜನಾಂಗೀಯ ನಿಂದನೆ
ಪಾಕಿಸ್ತಾನದಿಂದ ದೂರವಿರುತ್ತೇನೆ: ಸೈಮಂಡ್ಸ್
ಹೋಪ್‌ಮನ್ ಕಪ್: ಸರ್ಬಿಯಾ ಎದುರು ತೈವಾನ್‌ಗೆ ಸೋಲು
ಮನರಂಜನೆ
ಚಿತ್ರ ಸಮೀಕ್ಷೆ - ನಾಟಕವನ್ನು ಷೂಟ್ ಮಾಡಬೇಕೆಂದರೆ ಏನು ಮಾಡಬೇಕು? ಸ್ಟೇಜ್ ಎದುರಿಗೆ ಒಂದು ಕೆಮೆರಾ ಫಿಕ್ಸ್ ಮಾಡಿ ಆನ್‌ ಮಾಡಿದರೆ ಆಯಿತು ಎನ್ನುವುದು ಉತ್ತರ. ಅದೇ ಟೆಕ್ನಿಕ್ ಬಳಸಿರುವುದು "ಆಪರೇಷನ್ ಅಂಕುಶ" ಚಿತ್ರದ ವಿಶೇಷ.
ಮುಂದೆ ಓದಿ|ಮತ್ತಷ್ಟು...
ಗ್ರಹ ಗತಿ
PTI
 
ಅನಿಲ್ ಕುಂಬ್ಳೆ
ಇತ್ತೀಚೆಗೆ ನಡೆದ ಕ್ರಿಕೆಟ್ ಟೆಸ್ಟ್ ಸರಣಿಯಲ್ಲಿ, ಇಪ್ಪತ್ತೇಳು ವರ್ಷಗಳ ಬಳಿಕ ಸಾಂಪ್ರದಾಯಿಕ ವೈರಿ ಪಾಕಿಸ್ತಾನದ...
ರಾಬಿನ್ ಉತ್ತಪ್ಪ
ಲಗ್ನೇಶ ಬುಧ ಇದ್ದರೂ ವಿಶ್ವಕಪ್ ತಂದ ಧೋನಿ
ಸಾಹಿತ್ಯ
ಆತ್ಮಚರಿತ್ರೆ - ಈ ಮಣ್ಣಿನ ಸೊಗಡಿನ ಸಾಹಿತ್ಯ ರಚಿಸಿದ ನಮ್ಮೆಲ್ಲರ ಅಚ್ಚುಮೆಚ್ಚಿನ ಕು.ವೀರಭದ್ರಪ್ಪನರ 'ಅರಮನೆ' ಕಾದಂಬರಿಗೆ ಈಗ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗರಿ.
ಮುಂದೆ ಓದಿ|ಮತ್ತಷ್ಟು...
Marketplace