|
| ಚೆನ್ನೈ ಎದುರಿನ ಪಂದ್ಯಕ್ಕೆ ಸಚಿನ್ ಲಭ್ಯ |
| ಮುಂಬೈ(ಏಜೆನ್ಸಿ), ಸೋಮವಾರ, 12 ಮೇ 2008 ( 16:16 IST ) | |
ಐಪಿಎಲ್ ಮುಂಬೈ ಇಂಡಿಯನ್ ತಂಡದ ನಾಯಕ ಸಚಿನ್ ತೆಂಡೂಲ್ಕರ್ ಅವರು ಚೆನ್ನೈ ಸೂಪರ್ ಕಿಂಗ್ಸ್ ಎದುರು ನಡೆಯಲಿರುವ ಮುಂದಿನ ಪಂದ್ಯಕ್ಕೆ ಲಭ್ಯವಾಗಲಿದ್ದಾರೆ ಎಂದು ತಂಡದ ಮ್ಯಾನೇಜರ್ ಲಾಲ್ ಚಂದ್ ರಜಪೂತ್ ಹೇಳಿದ್ದಾರೆ.
''ಸಚಿನ್ ಅವರು ಅಭ್ಯಾಸಕ್ಕಾಗಿ ಕಳೆದ ಎರಡು ದಿನಗಳಿಂದ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅವರು ಯಾವುದೇ ಸಮಸ್ಯೆಗಳನ್ನು ಎದುರಿಸುತ್ತಿಲ್ಲವಾದ ಕಾರಣ ಮುಂದಿನ ಪಂದ್ಯಕ್ಕೆ ಅವರು ಲಭ್ಯವಾಗಲಿದ್ದಾರೆ'' ಎಂದು ರಜಪೂತ್ ಹೇಳಿದ್ದಾರೆ.
ಸಚಿನ್ ಅವರು ಮುಂದಿನ ಪಂದ್ಯಕ್ಕೆ ಸೇರುವುದರಿಂದ ತಂಡದ ನೈತಿಕ ಬಲವು ಹೆಚ್ಚಾಗಲಿದೆ. ಇದರಿಂದಾಗಿ ತಂಡವು ಮುಂದಿನ ಪಂದ್ಯದಲ್ಲಿ ಜಯಗಳಿಸಲಿದೆ. ಈ ವರೆಗೆ ಪೊಲಾಕ್ ಉತ್ತಮವಾಗಿ ತಂಡವನ್ನು ನಡೆಸಿದ್ದಾರೆ. ಸಚಿನ್ ಬಂದ ನಂತರ ಎಲ್ಲವೂ ಸರಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಮನೆಯ ವಾತಾವರಣವು ಹಿತಕರವಾಗಿರುತ್ತದೆ. ನಿಮ್ಮ ಕುಟುಂಬ ಮತ್ತು ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಲು ಪ್ರಯತ್ನಿಸಿ.ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುವಂತೆ ಕಾಣುತ್ತದೆ. ನಿಮ್ಮ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವತ್ತ ದೃಢ ಹೆಜ್ಜೆಗಳನ್ನು ಇರಿಸಲಿದ್ದೀರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಬಂಗಾರಿ ಯಾರೇ ನಿ ಬುಲ್, ಐತ್ತಲಕ್ಕಡಿ.... ಹಾಡಿಗೆ ಸಂಗೀತ ನೀಡಿದವರು ಯಾರೆಂದು ನಿಮ್ಗೆ ಗೊತ್ತಿದ್ಯಾ? ಹೋಗ್ಲಿ ಬಿಡಿ, ನಿಮ್ಮದೇ ಮೊಬೈಲಿನಲ್ಲಿ ಗುಂಯ್‌ಗುಡುವ 'ಮಿಂಚಾಗಿ ನೀನು ಬರಲು.... ಹಾಡಿಗೆ ಸಂಗೀತ ನೀಡಿದವರು ಯಾರೆಂದಾದರೂ ಗೊತ್ತಿದೆಯಾ? ಇನ್ಯಾರು ನಮ್ಮ ಹರಿಕೃಷ್ಣ. |
| |
|
|
|
|
|
|
|