|
| ಫೆಡರರ್,ಇವಾನೊವಿಕ್ ಒಲಿಂಪಿಕ್ಸ್‌ಗೆ
|
| ಲಂಡನ್, ಗುರುವಾರ, 3 ಜುಲೈ 2008 ( 15:28 IST ) | |
ಜಾಗತಿಕ ನಂಬರ್ ಒನ್ ಟೆನಿಸ್ ಆಟಗಾರ ರೋಜರ್ ಫೆಡರರ್ ಹಾಗೂ ಅನಾ ಇವಾನೊವಿಕ್ ಬೀಜಿಂಗ್ ಒಲಿಂಪಿಕ್ಸ್‌ಗೆ ನೇರ ಅರ್ಹತೆ ಪಡೆದಿದ್ದಾರೆ.
ಅಂತಾರಾಷ್ಟ್ರೀಯ ಟೆನಿಸ್ ಸಂಸ್ಥೆ ಸಿಂಗಲ್ಸ್ ಹಾಗೂ ಡಬಲ್ಸ್ ಪಂದ್ಯಾವಳಿಗಳ ಪುರುಷರ ಹಾಗೂ ಮಹಿಳೆಯರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಟೆನಿಸ್ ಪಂದ್ಯಗಳು ರೋಚಕವಾಗಿರಲಿವೆ ಎಂದು ಪ್ರಕಟಿಸಿದೆ.
ಅಗಸ್ಟ್ 10ರಿಂದ 17ರ ವರೆಗೆ ನಡೆಯಲಿರುವ ಒಲಿಂಪಿಕ್ಸ್ ಪಂದ್ಯಗಳಿಗೆ ಸಿಂಗಲ್ಸ್ ಶ್ರೇಯಾಂಕದ ಆಧಾರದ ಮೇಲೆ ನೇರ ಪ್ರವೇಶ ನೀಡಲಾಗಿದೆ ಎಂದು ಐಟಿಎಫ್ ತಿಳಿಸಿದೆ.
ಸತತ ಆರನೇ ಬಾರಿಗೆ ವಿಂಬಲ್ಡನ್ ಗೆಲ್ಲಲು ಸಿದ್ದರಾಗಿರುವ ರೋಜರ್ ಫೆಡರರ್ ಒಲಿಂಪಿಕ್ಸ್ ಮೆಡಲ್ ಗೆಲ್ಲುವ ಫೆವರೆಟ್ ಸ್ಥಾನವನ್ನು ತುಂಬಿದ್ದಾರೆ. ಕಳೆದ ನಾಲ್ಕು ವರ್ಷಗಳ ಹಿಂದೆ ಅಥೇನ್ಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಜೆಕ್ ಗಣರಾಜ್ಯದ ಥಾಮಸ್ ಬರ್ಡೈಕ್ ಅವರ ವಿರುದ್ದ ಅಚ್ಚರಿಯ ಸೋಲು ಅನುಭವಿಸಿದ್ದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ |
| |
|
|
|
|
|
|
|