|
| ವಿಂಬಲ್ಡನ್:ಫೆಡರರ್, ಸಫಿನ್ ಹಣಾಹಣಿ |
| ವಿಂಬಲ್ಡನ್, ಗುರುವಾರ, 3 ಜುಲೈ 2008 ( 15:39 IST ) | |
ಸ್ವಿಸ್ ಆಟಗಾರ ರೋಜರ್ ಫೆಡರರ್ ವಿಂಬಲ್ಡನ್ ಸೆಮಿಫೈನಲ್ ಪಂದ್ಯದಲ್ಲಿ ರಷ್ಯಾದ ಆಟಗಾರ ಮರಾಟ್ ಸಫಿನ್ ಅವರನ್ನು ಎದುರಿಸಲಿದ್ದಾರೆ.
ಸತತ ಆರು ಬಾರಿ ವಿಂಬಲ್ಡನ್ ಪ್ರಶಸ್ತಿ ಪಡೆದ ಫೆಡರರ್ ಉತ್ತಮ ಆಟದ ಪ್ರದರ್ಶನ ನೀಡುತ್ತಿದ್ದು ರಷ್ಯಾದ ಸಫಿನ್ ವಿರುದ್ದ ರೋಚಕ ಹಣಾಹಣಿ ನಡೆಯಲಿದೆ ಎಂದು ಟೆನಿಸ್ ಮೂಲಗಳು ತಿಳಿಸಿವೆ.
ಇನ್ನೊಂದು ಸೆಮಿಫೈನಲ್ ಪಂದ್ಯದಲ್ಲಿ ಬ್ರಿಟನ್‌ನ ಆಂಡಿ ಮುರ್ರೆ ಎರಡು ಬಾರಿ ವಿಂಬಲ್ಡನ್ ರನ್ನರ್ ಅಪ್ ಸ್ಥಾನಗಳಿಸಿದ ರಾಫೆಲ್ ನಡಾಲ್ ವಿರುದ್ದ ಸೆಣಸಾಟ ನಡೆಸಲಿದ್ದಾರೆ
ಸ್ಪೇನ್‌ನ ರೋಜರ್ ಫೆಡರರ್ ಸತತ ಮೂರನೇ ಬಾರಿಗೆ ವಿಂಬಲ್ಡನ್ ಫೈನಲ್ ಪಂದ್ಯದಲ್ಲಿ ರಾಫೆಲ್ ನಡಾಲ್ ಅವರನ್ನು ಎದುರಿಸಲಿದ್ದು, ವಿಂಬಲ್ಡನ್ ಪ್ರಶಸ್ತಿ ಯಾರಿಗೆ ದೊರೆಯುತ್ತದೆಎನ್ನುವುದನ್ನು ಕಾದುನೋಬೇಕಾಗಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ |
| |
|
|
|
|
|
|
|