|
| ಆಸ್ಟ್ರೇಲಿಯಾ:ಬೀಜಿಂಗ್ ಒಲಿಂಪಿಕ್ಸ್‌ಗೆ ಹೆವಿಟ್ |
| ಸಿಡ್ನಿ, ಶುಕ್ರವಾರ, 4 ಜುಲೈ 2008 ( 13:51 IST ) | |
ಆಸ್ಟ್ರೇಲಿಯಾದ ಟೆನಿಸ್ ಫೆಡರೇಶನ್ ಮಾಜಿ ನಂಬರ್ ಒನ್ ಟೆನಿಸ್ ಆಟಗಾರ ಲೈಟೊನ್ ಹೆವಿಟ್ ಅವರನ್ನು ಬೀಜಿಂಗ್ ಒಲಿಂಪಿಕ್ಸ್‌ಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಿಸಿದೆ.
ಸೊಂಟದ ನೋವಿನಿಂದ ಬಳಲುತ್ತಿರುವ ಹೆವಿಟ್ ಅವರಿಗೆ ಶಸ್ತ್ರಚಿಕಿತ್ಸೆ ಅವಶ್ಯಕವಾಗಿದೆಯೇ ಎನ್ನುವ ವೈದ್ಯರ ತೀರ್ಮಾನದ ಮೇಲೆ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವುದು ನಿರ್ಧಾರವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಆಸ್ಟ್ರೇಲಿಯಾದಿಂದ ಪುರುಷರ ಸಿಂಗಲ್ಸ್‌ನಲ್ಲಿ 27ರ ಹರೆಯದ ಹೆವಿಟ್ ನೇರವಾಗಿ ಪ್ರವೇಶ ಪಡೆದ ಏಕೈಕ ವ್ಯಕ್ತಿಯಾಗಿದ್ದಾರೆ.ಕ್ರಿಸ್ ಗುಸ್ಸಿಯೊನ್ ಅವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಫೆಡರೇಶನ್ ತಿಳಿಸಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ. |
| |
|
|
|
|
|
|
|