|
| ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವುದಿಲ್ಲ-ಮೊರೆಸ್ಮೊ |
| ಪ್ಯಾರಿಸ್, ಶುಕ್ರವಾರ, 4 ಜುಲೈ 2008 ( 13:53 IST ) | |
ಮಾಜಿ ನಂಬರ್ ಒನ್ ಟೆನಿಸ್ ಆಟಗಾರ್ತಿಯಾದಅಮೇಲಿ ಮೊರೆಸ್ಮೊ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವುದನ್ನು ತಳ್ಳಿಹಾಕಿದ್ದು, ಮುಂಬರುವ ಯುಎಸ್ ಒಪನ್‌ಗೆ ಸಿದ್ದತೆ ನಡೆಸುವುದಾಗಿ ತಿಳಿಸಿದ್ದಾರೆ.
ಬೀಜಿಂಗ್ ಒಲಿಂಪಿಕ್ಸ್ ಸಿಂಗಲ್ಸ್ ಪಂದ್ಯದಲ್ಲಿ ದೈಹಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಆಡಲು ಸಾಧ್ಯವಾಗುವುದಿಲ್ಲ.ಆದ್ದರಿಂದ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಆಡದಿರಲು ನಿರ್ಧರಿಸಿದ್ದು,ಯುಎಸ್ ಓಪನ್‌ಗೆ ಸಿದ್ದತೆ ನಡೆಸುತ್ತಿದ್ದೇನೆ ಎಂದು ಅಮೇಲಿ ಹೇಳಿದ್ದಾರೆ.
ಅಗಸ್ಟ್ 8ರಿಂದ 24ರ ವರೆಗೆ ನಡೆಯಲಿರುವ ಬೀಜಿಂಗ್ ಒಲಿಂಪಿಕ್ಸ್ ಪಂದ್ಯಾವಳಿಯಲ್ಲಿ ಅಮೇಲಿ ಮೊರೆಸ್ಮೊ ಅವರನ್ನು ಸಿಂಗಲ್ಸ್‌ನಲ್ಲಿ ಆಯ್ಕೆ ಮಾಡದೇ ಡಬಲ್ಸ್‌ನಲ್ಲಿ ಆಯ್ಕೆ ಮಾಡಲಾಗಿತ್ತು.
ಮಂಡಿನೋವಿನಿಂದಾಗಿ ಕಳೆದ ವಾರ ನಡೆದ ವಿಂಬಲ್ಡನ್ ಪಂದ್ಯಾವಳಿಯ ಮೂರನೇ ಸುತ್ತಿನಲ್ಲಿ ಸೆರೆನಾ ವಿಲಿಯಮ್ಸ್ ವಿರುದ್ದ ಅಮೇಲಿ ಸೋಲನುಭವಿಸಿದ್ದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ. |
| |
|
|
|
|
|
|
|