ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ಆಟೋಟ
ಪಂಕಜ್ ಅಡ್ವಾಣಿಗೆ ಮತ್ತೊಮ್ಮೆ ವಿಶ್ವ ಬಿಲಿಯರ್ಡ್ಸ್ ಕಿರೀಟ
ಬೆಂಗಳೂರು:, ಶುಕ್ರವಾರ, 5 ಸೆಪ್ಟೆಂಬರ್ 2008   ( 17:46 IST )
ಐಬಿಎಸ್ಎಫ್ ವಿಶ್ವ ಬಿಲಿಯರ್ಡ್ ಚಾಂಪಿಯುನ್ ಶಿಪ್ ಕೀರೀಟವನ್ನು ಪಂಕಜ್ ಅಡ್ವಾಣಿ ಮುಡಿಗೇರಿಸಿಕೊಂಡಿದ್ದಾರೆ. ಇಂದು(ಶುಕ್ರವಾರ) ನಡೆದ ಫೈನಲ್ ಹಣಾಹಣಿಯಲ್ಲಿ ಗೀತ್ ಸೇಠಿ ವಿರುದ್ಧ 6-1ರಿಂದ ಗೆಲುವು ಸಾಧಿಸಿದ್ದಾರೆ.

ಪಂಕಜ್ ಅಡ್ವಾಣಿ ಸತತ ಮೂರನೇ ಬಾರಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.ಅತ್ಯಂತ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಪಂಕಜ್ ಅಡ್ವಾಣಿಯವರು ಪಾಯಿಂಟ್ ಪಾರ್ಮೆಟ್ ಆಧಾರದ ಮೇಲೆ ಗೆಲುವು ಸಾಧಿಸಿದ್ದಾರೆ. ಬರೀ ಒಂದು ಗೇಮ್ ಮಾತ್ರ ಬಿಟ್ಟುಕೊಟ್ಟ ಅಡ್ವಾಣಿ ಬಳಿಕ ಮೇಲುಗೈ ಸಾಧಿಸಿದರು.

ಈ ಮೊದಲು 2005 ಹಾಗೂ 2007ರಲ್ಲಿ ಈ ಪ್ರಶಸ್ತಿ ಗೆದ್ದಿದ್ದ ಅಡ್ವಾಣಿಗೆ ಈ ಬಾರಿ ತವರಿನ ಬೆಂಬಲವು ಜೊತೆಗಿತ್ತು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಚೆಸ್: ಡ್ರಾ ಸಾಧಿಸಿದ ಹಂಪಿ, ಹರಿಕಾ
ಸಿಮಂಡ್ಸ್ ಗೈರು ಉದ್ವಿಗ್ನತೆಯನ್ನು ತಗ್ಗಿಸಬಹುದು: ಕ್ರಸ್ಟನ್
ಚೆಸ್: ಮತ್ತೆ ಡ್ರಾ ಕಂಡ ಆನಂದ್
ಈಜು ಚಾಂಪಿಯನ್ ಸ್ಪೆಫೆನ್ ಕಣ್ಣು ರೋಮ್ ವಿಶ್ವ ಕಿರೀಟದತ್ತ
ಟೆನ್ನಿಸ್‌ಗೆ ಅಲಿಶಿಯಾ ಮೊಲಿಕ್ ನಿವೃತ್ತಿ
ಮುಂದಿನ ಹೆಜ್ಜೆ ನಿರ್ಧರಿಸಲು ಕಾಲಾವಕಾಶದ ಬೇಕು: ಸಿಮಂಡ್ಸ್
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಸೋನಿಯಾ ಇದ್ದ ವಿಮಾನ ತುರ್ತು ಭೂಸ್ಪರ್ಶ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಕಂಡು ಬಂದ ತಾಂತ್ರಿಕ ...
ಸರ್ಕಾರಕ್ಕೀಗ ನೂರರ ಸಂಭ್ರಮ
ಸಿಎಂ ವಾಪಸ್: ಇಂದು ಸಚಿವ ಸಂಪುಟ ಸಭೆ
ಮನರಂಜನೆ
ಚಿತ್ರ ಸುದ್ದಿ - ಹಿಂದಿಯ ಫೂಂಕ್ ಚಿತ್ರದಲ್ಲಿ ಅಳವಡಿಸಲಾಗಿರುವ ಅದ್ಬುತ ಸೌಂಡ್ ಎಫೆಕ್ಟ್ ಸಿಸ್ಟಮ್ ಅನ್ನು ಇದೀಗ ಕನ್ನಡದಲ್ಲೂ ಬಳಸಿಕೊಳ್ಳಲು ನಿರ್ದೇಶಕ ಪದ್ಮನಾಭ ನಿರ್ಧರಿಸಿದ್ದಾರೆ. ತಮ್ಮ ಮುಂದಿನ ಚಿತ್ರ 'ನಿಷೇಧಾಜ್ಞೆ'ಗೆ ಇದೀಗ ಶಬ್ದಗ್ರಹಣ ಕಾರ್ಯ ನೆರವೇರಿಸುತ್ತಿದ್ದಾರೆ.
ಮುಂದೆ ಓದಿ|ಮತ್ತಷ್ಟು...