|
| ಯಾವ ಪತ್ರಿಕೆಗೂ ಸಂದರ್ಶನ ನೀಡಿಲ್ಲ: ಗಂಗೂಲಿ ಸ್ಪಷ್ಟನೆ |
| ಬೆಂಗಳೂರು, ಶನಿವಾರ, 11 ಅಕ್ಟೋಬರ್ 2008 ( 18:35 IST ) | |
ಆಯ್ಕೆ ಸಮಿತಿ ತಮ್ಮನ್ನು ಹರಕೆಯ ಕುರಿಯಂತೆ ನಡೆಸಿಕೊಳ್ಳಲಾಗುತ್ತಿದೆ ಎಂಬ ಹೇಳಿಕೆ ನೀಡಿರುವ ಬಗ್ಗೆ ಮಾಜಿ ನಾಯಕ ಸೌರವ್ ಗಂಗೂಲಿ ತಳ್ಳಿ ಹಾಕಿದ್ದಾರೆ.ಈ ಕುರಿತು ನಗರದಲ್ಲಿ ಇಂದು(ಶನಿವಾರ) ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಹಿಂದಿನ ಆಯ್ಕೆ ಸಮಿತಿಯ ವಿರುದ್ಧ ತಾವು ಆರೋಪ ಮಾಡಿಯೇ ಇಲ್ಲ ಎಂದು ತಿಳಿಸಿದ್ದಾರೆ.
ಬಂಗಾಲಿ ದಿನಪತ್ರಿಕೆ ನಡೆಸಿದ ಸಂದರ್ಶನವೊಂದನ್ನು ಇತರ ಪತ್ರಿಕೆಗಳು ಪ್ರಕಟಿಸಿದ್ದು, ಇವ್ಯಾವುದೂ ನಿಜವಲ್ಲ. ಇಂಥ ಸಂದರ್ಶನವೊಂದನ್ನು ನಾನು ಯಾವ ಪತ್ರಿಕೆಗಳಿಗೂ ನೀಡಿಲ್ಲ. ಮುಂದೆಯೂ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ಇಂತಹ ಯಾವುದೇ ಮಾಹಿತಿಗಳನ್ನು ಪ್ರಕಟಿಸುವ ಮೊದಲು ತಮ್ಮನ್ನು ಸಂಪರ್ಕಿಸಿರಿ ಎಂದು ಅವರು ಇದೇ ಸಂದರ್ಭದಲ್ಲಿ ಮಾಧ್ಯಮದವರಿಗೆ ಮನವಿ ಮಾಡಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ |
| |
|
|
|
|
|
|
|