|
| ಎಟಿಪಿ ಚಾಲೆಂಜರ್: ಅಂತಿಮ ಸುತ್ತಿಗೆ ಬೋಪಣ್ಣಾ |
| ನವದೆಹಲಿ, ಸೋಮವಾರ, 13 ಅಕ್ಟೋಬರ್ 2008 ( 11:49 IST ) | |
ತಾಶ್ಕೆಂಟ್‌ನಲ್ಲಿನ ಎಟಿಪಿ ಚಾಲೆಂಜರ್ ಅರ್ಹತಾ ಟೂರ್ನಿಯ ಎರಡನೇ ಸುತ್ತಿನ ಪಂದ್ಯದಲ್ಲಿ ಭಾರತದ ರೋಹಣ್ ಬೋಪಣ್ಣಾ ಗೆಲುವು ಸಾಧಿಸುವುದರೊಂದಿಗೆ, ಫೈನಲ್ ಸುತ್ತಿಗೆ ಪ್ರವೇಶಿಸಿದ್ದಾರೆ.
ಮೊದಲ ಸುತ್ತಿನಲ್ಲಿ ಬೈ ಪಡೆದ ಅಗ್ರ ಶ್ರೇಯಾಂಕಿತ ಬೋಪಣ್ಣಾ ಉಜ್ಬೇಕಿಸ್ತಾನದ ಸರ್ದೋರ್ ಪುಲಟೊವ್‌ರನ್ನು 6-4 6-2ದಲ್ಲಿ ಮಣಿಸಿ ಅರ್ಹತಾ ಟೂರ್ನಿಯ ಫೈನಲ್ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.
ಮುಂದಿನ ಪಂದ್ಯದಲ್ಲಿ ಬೋಪಣ್ಣಾ ಜರ್ಮನಿಯ ಮೈಕೆಲ್ ಕೊಹ್ಲ್ಮಾನ್‌ರನ್ನು ಎದುರಿಸಲಿದ್ದಾರೆ. ಮೈಕೆಲ್ ತಮ್ಮ ಎರಡನೇ ಸುತ್ತಿನ ಪಂದ್ಯದಲ್ಲಿ ರಷ್ಯಾದ ಅಲೆಕ್ಸಾಂಡರ್‌ನ್ನು 6-3 6-3ದಲ್ಲಿ ಸೋಲಿಸಿದ್ದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ |
| |
|
|
|
|
|
|
|