ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ಆಟೋಟ
ಭಾರತದ ಪಾಕ್ ಪ್ರವಾಸ ಇಲ್ಲ: ಮೂಲಗಳು
ನವದೆಹಲಿ, ಭಾನುವಾರ, 30 ನವೆಂಬರ್ 2008   ( 16:27 IST )
ಮುಂಬೈಯಲ್ಲಿನ ಭೀಕರ ಭಯೋತ್ಪಾದಕ ದಾಳಿಯ ನಂತರ ಭಾರತೀಯ ಕ್ರಿಕೆಟ್ ತಂಡದ ಮುಂಬರುವ ಪಾಕಿಸ್ತಾನ ಪ್ರವಾಸ ಕಾರ್ಯತಃ ರದ್ಧುಗೊಂಡಿರುವುದಾಗಿ ಉನ್ನತ ಮೂಲವೊಂದು ತಿಳಿಸಿದೆ.

ಒಂದು ವೇಳೆ ಪಾಕಿಸ್ತಾನದ ಭದ್ರತೆ ತೃಪ್ತಿದಾಯಕವಾಗಿಲ್ಲದಿದ್ದರೆ ತಟಸ್ಥ ಸ್ಥಳದಲ್ಲಿ ಸರಣಿ ನಡೆಸುವಾಗಿನ ಆಯ್ಕೆಯನ್ನೂ ತಿರಸ್ಕರಿಸಲಾಗಿದೆ ಎಂದು ಅಗ್ರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಪಾಕ್ ಪ್ರವಾಸದ ಸಾಧ್ಯತೆ ಅತ್ಯಂತ ಕ್ಷೀಣವಾಗಿದೆ ಎಂದು ಅವರು ಹೇಳಿದ್ದಾರೆ.

ಜನವರಿ 6 ರಿಂದ ಪೆಬ್ರವರಿ 19ರ ತನಕದ ಪಾಕ್‌ಗಾಗಿನ ಪ್ರವಾಸದ ವೇಳೆ ಭಾರತ ಮೂರು ಟೆಸ್ಟ್ ಪಂದ್ಯಗಳ ಸರಣಿ, 5 ಏಕದಿನ ಪಂದ್ಯ ಮತ್ತು ಒಂದು ಟ್ವೆಂಟಿ20 ಪಂದ್ಯ ಆಡುವುದು ನಿಗದಿಯಾಗಿತ್ತು.

ಮುಂಬೈಯಲ್ಲಿನ ಘಟನೆಯ ನಂತರ ಭಾರತ ಪಾಕ್ ಪ್ರವಾಸ ಕೈಗೊಳ್ಳುವ ಸಾಧ್ಯತೆ ಕ್ಷೀಣವಾಗಿದೆ. ಅಂತಿಮ ನಿರ್ಧಾರದ ಬಗ್ಗೆ ಬಿಸಿಸಿಐಗೆ ತಿಳಿಸುವುದು ಸರಕಾರಕ್ಕೆ ಬಿಟ್ಟ ವಿಷಯವಾಗಿದ್ದರೂ, ಪ್ರಸಕ್ತ ಪರಿಸ್ಥಿತಿಯಲ್ಲಿ ಎರಡೂ ದೇಶಗಳ ನಡುವಿನ ಕ್ರಿಕೆಟ್ ಸಾಧ್ಯತೆ ಅಲ್ಫವಾಗಿದೆ ಎಂದು ಮೂಲಗಳು ತಿಳಿಸಿವೆ.

(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಜಾರ್ಖಂಡ್: ಪೆಬ್ರವರಿಯಲ್ಲಿ ರಾಷ್ಟ್ರೀಯ ಗೇಮ್ಸ್
ಪ್ಲಿಂಟಾಪ್, ಹರ್ಮಿಸನ್ ಭಾರತಕ್ಕೆ ಮರಳುವುದಿಲ್ಲ: ವರದಿ
ಸತತ 4ನೇ ಬಾರಿ ಮ್ಯಾರಿ ಕೋಮ್ ಮುಡಿಗೆ ಸ್ವರ್ಣ
ಹಾಂಕಾಂಗ್ ಒಪನ್: ಅರ್ವಿಂದ್, ಸೈನಾ ಔಟ್
ತವರಿಗೆ ಮರಳಿದ ಇಂಗ್ಲೆಂಡ್ ಆಟಗಾರರು
ತವರಿಗೆ ಮರಳುವ ಇಂಗ್ಲೆಂಡ್ ನಿರ್ಧಾರಕ್ಕೆ ಬೆಂಬಲ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...