ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ಆಟೋಟ
ಟೆಸ್ಟ್ ಸರಣಿ: ಭಾರತಕ್ಕೆ ಮರಳಲಿರುವ ಇಂಗ್ಲೆಂಡ್
ನವದೆಹಲಿ, ಸೋಮವಾರ, 1 ಡಿಸೆಂಬರ್ 2008   ( 10:45 IST )
ಇಂದು ಬೆಳಗ್ಗೆ ಇಸಿಬಿ ಟೆಸ್ಟ್ ಸರಣಿಯನ್ನು ಆಡಲು ಇಂಗ್ಲೆಂಡ್ ತಂಡ ಭಾರತಕ್ಕೆ ಆಗಮಿಸಲಿದೆ ಎಂಬುದನ್ನು ದೃಢಪಡಿಸುವುದರೊಂದಿಗೆ, ಇಂಗ್ಲೆಂಡ್ ಕ್ರಿಕೆಟ್ ಪ್ರವಾಸ ಮತ್ತೆ ಪುನರಾರಂಭಗೊಂಡಿದೆ. ಭದ್ರತಾ ವ್ಯವಸ್ಥೆಯ ಬಗ್ಗೆ ಇಸಿಬಿ ತೃಪ್ತಿಗೊಂಡಿದ್ದು, ಇಂಗ್ಲೆಂಡ್ ತಂಡ ಡಿಸೆಂಬರ್ 3ಕ್ಕೆ ಭಾರತಕ್ಕೆ ಆಗಮಿಸಲಿದೆ.

ಪರಿಷ್ಕೃತ ಭದ್ರತಾ ಮಾರ್ಗದರ್ಶನದಿಂದಾಗಿ ಆಟ ನಡೆಯುವ ಸ್ಥಳ ಬದಲಾವಣೆ ಗೊಳ್ಳುವುದು. ಮೊದಲ ಟೆಸ್ಟ್ ಪಂದ್ಯ ಅಹಮದಾಬಾದ್ ಬದಲಿಗೆ ಮೊಹಾಲಿಯಲ್ಲಿ ನಡೆಯಲಿದ್ದರೆ, ಎರಡನೇ ಟೆಸ್ಟ್ ಪಂದ್ಯವನ್ನು ಮುಂಬೈಯಿಂದ ಚೆನ್ನೈಗೆ ಸ್ಥಳಾಂತರಿಸಲಾಗಿದೆ.

ಮೊದಲ ಟೆಸ್ಟ್ ಡಿಸೆಂಬರ್ 11ರಂದು ಪ್ರಾರಂಭಗೊಳ್ಳಲ್ಲಿದ್ದು, ಇಂಗ್ಲೆಂಡ್ ತಂಡ ಡಿಸೆಂಬರ್ 5ಕ್ಕೆ ಮೊಹಾಲಿಯಲ್ಲಿ ತಮ್ಮ ಅಭ್ಯಾಸ ಪಂದ್ಯವನ್ನು ಆಡಲಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಬಿಟಿಎನ ಉಪಾಧ್ಯಕ್ಷರಾಗಿ ಪೇಸ್
ಭಾರತದ ಪಾಕ್ ಪ್ರವಾಸ ಇಲ್ಲ: ಮೂಲಗಳು
ಜಾರ್ಖಂಡ್: ಪೆಬ್ರವರಿಯಲ್ಲಿ ರಾಷ್ಟ್ರೀಯ ಗೇಮ್ಸ್
ಪ್ಲಿಂಟಾಪ್, ಹರ್ಮಿಸನ್ ಭಾರತಕ್ಕೆ ಮರಳುವುದಿಲ್ಲ: ವರದಿ
ಸತತ 4ನೇ ಬಾರಿ ಮ್ಯಾರಿ ಕೋಮ್ ಮುಡಿಗೆ ಸ್ವರ್ಣ
ಹಾಂಕಾಂಗ್ ಒಪನ್: ಅರ್ವಿಂದ್, ಸೈನಾ ಔಟ್
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...